ಬೆಂಗಳೂರು:2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದೆಂದು ವಿಧಾನ ಪರಿಷತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ, ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನಾಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯ ಇದಾಗಿದೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + seventeen =
Remember me
