ಮಂಗಳೂರು:ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅವರಿಗೆ ಕರೊನಾ ಸೋಂಕು ತಗುಲಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜನಾರ್ದನ ಪೂಜಾರಿಯವರನ್ನು ಶನಿವಾರ ಕೊವಿಡ್​-19 ತಪಾಸಣೆಗೆ ಒಳಪಡಿಸಲಾಗಿತ್ತು. ವರದಿ ಪಾಸಿಟಿವ್​ ಬಂದಿದೆ. ಆದರೆ ತೀವ್ರವಾದ ಯಾವುದೇ ಲಕ್ಷಣಗಳು ಇಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಪುತ್ರ ಸಂತೋಷ್​ ಜೆ.ಪೂಜಾರಿ ತಿಳಿಸಿದ್ದಾರೆ.
ಜನಾರ್ದನ ಪೂಜಾರಿ ಆರೋಗ್ಯದ ಬಗ್ಗೆ ಯಾರೂ ಆತಂಕ ಪಡಬೇಡಿ. ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ. ಚಿಕಿತ್ಸೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ವಿಕಾಸ್​ ದುಬೆ ಸಹಚರ ಅರೆಸ್ಟ್​; ಕೊನೆಗೂ ನಿಜವಾಗಿಯೇ ಹೋಯ್ತು ಪೊಲೀಸರ ಅನುಮಾನ…!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:three × five =
Remember me
