ಬೆಂಗಳೂರು:ಮಾಜಿ ಸಚಿವ ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ವಿಡಿಯೋದಲ್ಲಿನ ಧ್ವನಿ ಯಾರದ್ದು? ಎಂಬ ಪ್ರಶ್ನೆಗೆ ಉತ್ತರ ಸಿಗುವ ಕಾಲ ಸನಿಹದಲ್ಲಿದ್ದೆ. ಚಿಕ್ಕಮಗಳೂರು ಮೂಲದ ವ್ಯಕ್ತಿಯ ಧ್ವನಿಗೂ ಈ ವಿಡಿಯೋದಲ್ಲಿನ ಧ್ವನಿಗೂ ಸಾಮ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ.
10 ನಿಮಿಷಗಳ ವಿಡಿಯೋದಲ್ಲಿರುವ ಹಿನ್ನೆಲೆ ಧ್ವನಿ ಚಿಕ್ಕಮಗಳೂರು ವ್ಯಕ್ತಿಯದ್ದ ಎಂಬ ಅನುಮಾನ ದಟ್ಟವಾಗಿದ್ದು, ಇದೇ ಕಾರಣಕ್ಕೆ ಆ ವ್ಯಕ್ತಿಯ ವಾಯ್ಸ್ ಸ್ಯಾಂಪಲ್ ಪಡೆದಿರುವ ಎಸ್​ಐಟಿ ತಂಡ, ಪರಿಶೀಲನೆಗಾಗಿ ಎಫ್​ಎಸ್ಎಲ್​ಗೆ ಕಳುಹಿಸಿದೆ. ಶೀಘ್ರವೇ ಎಫ್​ಎಸ್​ಎಲ್ ವಾಯ್ಸ್ ವರದಿ ಬರುವ ನಿರೀಕ್ಷೆ ಇದೆ.
ಮೇಲ್ನೋಟಕ್ಕೆ ಈಗಾಗಲೇ ಆ ವ್ಯಕ್ತಿಯ ವಾಯ್ಸ್ ಹಾಗೂ ಸಿಡಿಯಲ್ಲಿರುವ ಹಿನ್ನೆಲೆ ಧ್ವನಿಗೆ ಸಾಮ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಎಫ್​ಎಸ್ಎಲ್‌ ವರದಿಯಲ್ಲಿ ಆ ವ್ಯಕ್ತಿಯದ್ದೇ ವಾಯ್ಸ್​ ಎಂದು ಸಾಬೀತಾದರೆ ಆತನನ್ನು ಬಂಧಿಸುವ ಸಾಧ್ಯತೆ ಇದೆ.
ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

ರಸ್ತೆಬದಿಯ ತಂಗುದಾಣದಲ್ಲಿ ಹಾಡಹಗಲೇ ವೃದ್ಧೆ ಮೇಲೆ ಅತ್ಯಾಚಾರ! ಪೈಶಾಚಿಕ ಕೃತ್ಯಕ್ಕೆ ಬೆಚ್ಚಿದ ಸ್ಥಳೀಯರು

ಇನ್ನೂ 19 ಜನರ ಸೆಕ್ಸ್​ ಸಿಡಿ ಇದೆ, ಒಬ್ಬ ಮಾಜಿ ಸಿಎಂ ಅದಕ್ಕಾಗಿಯೇ ರೆಸಾರ್ಟ್​ಗೆ ಹೋಗ್ತಾರೆ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 14 =
Remember me
