ಹೊಸನಗರ: ಶ್ರೀ ರಾಮಚಂದ್ರಾಪುರ ಮಠದಲ್ಲಿ ಗೋವರ್ಧನ ಗಿರಿಧಾರಿ ಶ್ರೀ ಗೋಪಾಲಕೃಷ್ಣ ದೇಗುಲದಲ್ಲಿ ಮಾ.4ರಂದು ನಡೆಯಲಿರುವ ಕೃಷ್ಣಾರ್ಪಣಂ ಕಾರ್ಯಕ್ರಮಕ್ಕೆ ಜಶೋದಾ ಬೆನ್ ಮೋದಿ ಆಗಮಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಮಾ.4 ರಂದು ನಡೆಯುವ ಧಾರ್ವಿುಕ ಕಾರ್ಯಕ್ರಮದ ವೇದಿಕೆ ಹಂಚಿಕೊಳ್ಳಲಿದ್ದು, ಗೋಪಾಲಕೃಷ್ಣ ದೇಗುಲದಲ್ಲಿ ನಡೆಯಲಿರುವ ವಿಷ್ಣು ಸಹಸ್ರನಾಮ ಪಠಣದ ವೇಳೆ ಛತ್ರ ಸಮರ್ಪಿಸಿ ಪ್ರಾರ್ಥನಾ ಗೀತೆ ಹಾಡಲಿದ್ದಾರೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ.
ಮಠದಲ್ಲಿ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಖ್ಯಾತ ವಿದ್ವಾಂಸ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ನೇತೃತ್ವದಲ್ಲಿ ಕೃಷ್ಣಾರ್ಪಣಂ ಸಂಪನ್ನಗೊಳ್ಳಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 17 =
Remember me
