ತುಮಕೂರು:ಶಿರಾ ಉಪಸಮರದಲ್ಲಿ ಕಳೆದೊಂದು ತಿಂಗಳಿನಿಂದ ಹಗಲಿರುಳು ಹೋರಾಡಿದ್ದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ ಕರೊನಾ ಸೋಂಕು ತಗುಲಿದೆ.
ಚುನಾವಣಾ ಘೋಷಣೆಯಾದಾಗಿನಿಂದ ಕಾಲಿಗೆ ಚಕ್ರಕಟ್ಟಿಕೊಂಡು ಸುತ್ತಿದ್ದ ಜಯಚಂದ್ರ ಮತದಾನ ಮುಗಿದ ಬಳಿಕವೂ ಚಟುವಟಿಕೆಯಿಂದಲೇ ಇದ್ದರು. ಭಾನುವಾರದಿಂದ ಸ್ಚಲ್ಪ ಸುಸ್ತು ಕಾಣಿಸಿಕೊಂಡಿದ್ದು ಕರೊನಾ ಪರೀಕ್ಷೆಗೆ ಒಳಪಟ್ಟಾಗ ಸೋಂಕು ತಗುಲಿರುವುದು ದೃಢವಾಗಿದೆ.ಜಯಚಂದ್ರ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪತ್ನಿ ನಿರ್ಮಲಾ ಅವರಿಗೂ ಕೂಡು ಸೋಂಕು ತಗುಲಿದೆ. ಮಂಗಳವಾರ ಬೈಎಲೆಕ್ಷನ್ ಮತ ಎಣಿಕೆ ನಡೆಯಲಿದ್ದು ಜಯಚಂದ್ರ ಆಸ್ಪತ್ರೆ ಸೇರಿದ್ದಾರೆ.
2 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಳವಾಯ್ತು ಹೂಡಿಕೆದಾರರ ಸಂಪತ್ತು !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
