ರಾಯಚೂರು:ಜಮೀನಿನಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ.
ಛತ್ತೀಸ್​ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜೆಸಿಬಿ ಹರಿದು ಈ ಮೂವರ ಸಾವನ್ನಪ್ಪಿದ್ದಾರೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಲವಂಜಿಯಲ್ಲಿ ಮಂಗಳವಾರ ರಾತ್ರಿ, ಜಮೀನಿನಲ್ಲಿ ಬೋರ್‌ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ.
ಹೆರಿಗೆ ವೇಳೆ ಮೃತಪಟ್ಟ ಅಮೆರಿಕದ ಅಥ್ಲೀಟ್​​​ ಟೋರಿ ಬೋವಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − 17 =
Remember me
