ಯಾದಗಿರಿ:ಗುರುಮಿಠಕಲ್​ ಕ್ಷೇತ್ರದ ಜೆಡಿಎಸ್​ ಮಾಜಿ ಶಾಸಕ ನಾಗನಗೌಡ ಕಂದಕೂರ(79) ಅವರು ವಿಧಿವಶರಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ, ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ.
ಜೆಡಿಎಸ್​ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ನಾಗನಗೌಡ ಕಂದಕೂರ್​ ಅವರು 2018ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಗುರುಮಿಠಕಲ್​ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
2023ರ ಚುನಾವಣೆಯಲ್ಲಿ ವಯಸ್ಸಿನ ಕಾರಣ ನೀಡಿ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದರು. ನಂತರ ಅವರ ಪುತ್ರ ಶರಣಗೌಡ ಕಂದಕೂರ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. ಗುರುಮಿಠಕಲ್ ಕ್ಷೇತ್ರದ ಶಾಸಕರಾಗಿ ಶರಣಗೌಡ ಆಯ್ಕೆಯಾಗಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:9 − six =
Remember me
