ಬೆಂಗಳೂರು:‘ಕಾಂಗ್ರೆಸ್‌ ಮತ್ತು ಬಿಜೆಪಿಯ ಕಾರ್ಯಕ್ರಮಗಳಿಗಿಂತಲೂ ನಮ್ಮ ಪಂಚರತ್ನ ರಥಯಾತ್ರೆ ಬಹಳ ಭಿನ್ನವಾಗಿರುತ್ತೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್​ಡಿಕೆ ಹೇಳಿದ್ದಾರೆ.
‘ನಾವು ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಎಂಬುದನ್ನು ಹೇಳುತ್ತಾ ಹೋಗುತ್ತೇವೆ. ನಾವು ಯಾರ ಬಗ್ಗೆಯೂ ಆರೋಪ ಮಾಡುತ್ತಾ ಯಾತ್ರೆ ಮಾಡುವುದಿಲ್ಲ. ಬದಲಾಗಿ ನಮ್ಮ ಕಾರ್ಯಕ್ರಮಗಳನ್ನ ಜನರಿಗೆ ತಿಳಿಸುತ್ತೇವೆ’ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿವರಿಸಿದರು.
ಈ ಬಾರಿಯ ಅಧಿವೇಶನದ ಬಗ್ಗೆ ಮಾತನಾಡುತ್ತಾ ‘ಅಧಿವೇಶನದಲ್ಲಿ ಭಾಗವಹಿಸುವುದು ನನಗೆ ಕಷ್ಟ ಆಗಲಿದೆ. ಹೀಗಾಗಿ ನಾನು ಯಾವ ವಿಷಯಗಳನ್ನು ಪ್ರಸ್ತಾಪ ಮಾಡಬೇಕೆಂದು ನಮ್ಮ ಪಕ್ಷದ ಶಾಸಕರಿಗೆ ತಿಳಿಸುತ್ತೇನೆ. ಈ ಬಾರಿ ನಾವು ಪಕ್ಷದಲ್ಲಿರುವ ಅಸಮಧಾನಿತರ ಮನವೂಲಿಕೆ ಮಾಡುತ್ತೇವೆ’ ಎಂದು ತಮ್ಮ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six + thirteen =
Remember me
