ಬೆಂಗಳೂರು:ಲೈಂಗಿಕ ಕಿರುಕುಳ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳದ (SIT) ವಶದಲ್ಲಿರುವ ಮಾಜಿ ಸಚಿವ, ಜೆಡಿಎಸ್​ ಶಾಸಕ ಎಚ್.ಡಿ. ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎಸ್​ಐಟಿ ವಶದಲ್ಲಿರುವ ರೇವಣ್ಣ ಅವರಿಗೆ ಎದೆನೋವು ಹಾಗೂ ಹೊಟ್ಟೆಉರಿ ಕಾಣಿಸಿಕೊಂಡ ಪರಿಣಾಮ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಸೂಚನೆ ಮೇರೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
