ಮುಳಬಾಗಿಲು:ಮಳೆಯ ಕಾರಣದಿಂದ ಎರಡು ಬಾರಿ ಮುಂದೂಡಿಕೆಯಾಗಿದ್ದ ಜೆಡಿಎಸ್​ನ ಪಂಚರತ್ನ ರಥಯಾತ್ರೆಯು ನ.18ರಂದು(ಶುಕ್ರವಾರ) ಮಧ್ಯಾಹ್ನ 12ಕ್ಕೆ ಬಾಲಾಜಿ ಭವನದ ಪಕ್ಕದ ಮೈದಾನದಲ್ಲಿ ಬೃಹತ್​ ಸಾರ್ವಜನಿಕ ಸಮಾರಂಭದೊಂದಿಗೆ ಆರಂಭಗೊಳ್ಳಲಿದೆ.
ಕೋಲಾರ-ಚಿಕ್ಕಬಳ್ಳಾಪುರ, ತುಮಕೂರು-ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಜೆಡಿಎಸ್​ ಮುಖಂಡರು, ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಸಭೆಯನ್ನು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ, ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಎಚ್​.ಡಿ.ರೇವಣ್ಣ, ಜೆಡಿಎಸ್​ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಸೇರಿ ರಾಜ್ಯ- ಜಿಲ್ಲಾಮಟ್ಟದ ಜೆಡಿಎಸ್​ ಮುಖಂಡರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ರಾಜ್ಯದಲ್ಲಿ 6 ಹೈಟೆಕ್ ಸಿಟಿ ನಿರ್ಮಿಸುವುದಾಗಿ ಸಿಎಂ ಘೋಷಣೆ!

ಹುತ್ರಿದುರ್ಗ ಬೆಟ್ಟದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಯುವಕ-ಯುವತಿಯ ಬಟ್ಟೆ ಬಿಚ್ಚಿ ಕಿರುಕುಳ, ಚಾರಣಿಗರಿಗೆ ಬೆದರಿಕೆ ಹಾಕಿ ದರೋಡೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + twelve =
Remember me
