ತುಮಕೂರು:ಜೆಡಿಎಸ್​ನ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ನಿವಾಸಕ್ಕೆ ಮಂಗಳವಾರ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭೇಟಿ ನೀಡಿ ಕೆಲಕಾಲ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಜೆಡಿಎಸ್​ನಿಂದ ಹೊರಬಂದು ಕಾಂಗ್ರೆಸ್​ನಲ್ಲಿ ಗುಬ್ಬಿ ಶ್ರೀನಿವಾಸ್​ ಗುರುತಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ನಿವಾಸಕ್ಕೆ ಜೆಡಿಎಸ್​ನ ಪ್ರಭಾವಿ ನಾಯಕರಾಗಿರುವ ಸಾ.ರಾ.ಮಹೇಶ್​ ಭೇಟಿ ನೀಡಿರುವುದು ಸಹಜವಾಗಿ ಚರ್ಚೆಗೀಡು ಮಾಡಿದೆ.
ವಿಧಾನ ಮಂಡಲ ಕಾಗದ ಪತ್ರಗಳ ಸಮಿತಿ ಅಧ್ಯಕ್ಷರಾಗಿರುವ ಸಾ.ರಾ. ಮಹೇಶ್ ಅವರು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಆಯೋಜಿಸಿದ್ದ ಸಮಿತಿಯ ಸಭೆಗಾಗಿ ತುಮಕೂರಿಗೆ ಆಗಮಿಸಿದ್ದರು. ಈ ವೇಳೆ ಸಮಿತಿ ಸದಸ್ಯರಾದ ಜೆಡಿಎಸ್ ಶಾಸಕ ಅನ್ನದಾನಿ, ಕಾಂಗ್ರೆಸ್ ಎಂಎಲ್ಸಿ ದಿನೇಶ್ ಗೂಳಿಗೌಡ ಇದ್ದರು. ಸಾ.ರಾ.ಮಹೇಶ್​ರನ್ನು ಶ್ರೀನಿವಾಸ್​ರ ಪತ್ನಿ ಭಾರತಿ ಹಾಗೂ ಪುತ್ರ ದುಷ್ಯಂತ್ ಸ್ವಾಗತಿಸಿದರು. ಕೆಲಕಾಲ ಮಾತುಕತೆ ನಡೆಸಿದರು.
ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ತನ್ನ ಮಗುವನ್ನೇ ಕೊಂದ ವೈದ್ಯೆ ಪ್ರಕರಣ: ಚಾರ್ಜ್​ಶೀಟ್​ನಲ್ಲಿದೆ ತಾಯಿಯ ಅಸಲಿ ಮುಖವಾಡ

‘ಸಿದ್ದರಾಮಯ್ಯಗೆ ಸಂಕಷ್ಟದ ದಿನಗಳು ಶುರುವಾಗಿದೆ.. ಪಾಠ ಕಲಿಸಲು ಖರ್ಗೆ ಸಜ್ಜಾಗಿದ್ದಾರೆ…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
