ರಾಮನಗರ:ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಅಸಮಾಧಾನಗೊಂಡಿರುವ ರಾಮನಗರ ತಾಲೂಕು ಜೆಡಿಎಸ್ ಅಧ್ಯಕ್ಷ ರಾಜಶೇಖರ್ ರಾಜೀನಾಮೆ ನೀಡಿದ್ದಾರೆ.
ರಾಮನಗರ ತಾಲೂಕು ಜೆಡಿಎಸ್ ಅಧ್ಯಕ್ಷ ರಾಜಶೇಖರ್ ರಾಜೀನಾಮೆ ನೀಡಿದ್ದಾರೆ. ಇವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅತ್ಯಾಪ್ತರಾಗಿದ್ದರು.
ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿ ಮಾತನಾಡಿದ ರಾಜಶೇಖರ್, “ರಾಜೀನಾಮೆ ನೀಡಿದ್ದಾಗಿ ಘೋಷಣೆ ಮಾಡಿದ್ದಾರೆ. ಜೆಡಿಎಸ್​ನಲ್ಲೇ ಇರುತ್ತೇನೆ, ಪಕ್ಷದ ಕಾರ್ಯಕರ್ತನಾಗಿ ಇರುತ್ತೇನೆ. ನಿಖಿಲ್ ಕುಮಾರಸ್ವಾಮಿ ಅವರಿಗೆ ಯಾಕೋ ಅದೃಷ್ಟ ಇಲ್ಲ. ಮಂಡ್ಯದ ರೀತಿ ರಾಮನಗರದಲ್ಲಿಯೂ ಆಗಿದೆ. ಆದರೆ ರಾಮನಗರದ ಜನರು ಯಾಕೋ ಕೈಹಿಡಿಯಲಿಲ್ಲ. ಹಾಗಾಗಿ ನಾನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಿದ್ದೇನೆ” ಎಂದು ಹೇಳುತ್ತಾ ಗದ್ಗದಿತರಾಗಿದ್ದಾರೆ.
ಸುದೀಪ್ 46ನೇ ಸಿನಿಮಾ ಬಗ್ಗೆ ಸಿಕ್ತು ಅಪ್​ಡೇಟ್; ತಮಿಳು ನಿರ್ಮಾಪಕರ ಜತೆ ಕೈ ಜೋಡಿಸಿದ ಕಿಚ್ಚ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen − 13 =
Remember me
