ಬೆಂಗಳೂರು:ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುವ ರಶ್ಮಿ ರಾಮೇಗೌಡ ಸೋಮವಾರ ಬೆಳಗ್ಗೆ 11ಕ್ಕೆ ಪದಗ್ರಹಣ ಮಾಡಲಿದ್ದಾರೆ.ಜೆ.ಪಿ.ಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ನಿಕಟ ಪೂರ್ವ ಅಧ್ಯಕ್ಷೆ ಲೀಲಾದೇವಿ ಆರ್. ಪ್ರಸಾದ್ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಂಎಲ್‌ಸಿ ತಿಪ್ಪೇಸ್ವಾಮಿ ಸೇರಿದಂತೆ ಪಕ್ಷದ ನಾಯಕರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಪದಗ್ರಹಣಕ್ಕೂ ಮುನ್ನ ಕಚೇರಿಯಲ್ಲಿ ಪೂಜಾ ಕಾರ್ಯಗಳು ನಡೆಯಲಿವೆ. ಅಧಿಕಾರ ಸ್ವೀಕಾರದ ಬಳಿಕ ರಶ್ಮಿ ರಾಮೇಗೌಡ ಮಹಿಳಾ ಘಟಕದ ಪದಾಧಿಕಾರಿಗಳು, ಮುಖಂಡರ ಜತೆ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 17 =
Remember me
