ಬಾಗಲಕೋಟೆ:ಯೂತ್ ಕಾಂಗ್ರೆಸ್​​ನವರಿಗೆ ಸೇರಿದ ಜೀಪೊಂದು ಪಲ್ಟಿಯಾಗಿ ಒಬ್ಬರು ಸ್ಥಳದಲ್ಲೇ ಸಾವಿಗೀಡಾದರೆ ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಇಂಥದ್ದೊಂದು ಭೀಕರ ಅಪಘಾತ ಸಂಭವಿಸಿದೆ.
ಇಳಕಲ್ ತಾಲೂಕಿನ ಹೆರೂರು ಗ್ರಾಮದ ಶಿವು ಅಳವಂಡಿ (30) ಸಾವಿಗೀಡಾಗಿದ್ದು, ಸಂಗಮೇಶ್ ಗೋನಾಳ, ನಾಗರಾಜ, ಮಹಾಂತೇಶ್ ಛಲವಾದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಳಕಲ್ ಸಮೀಪ ಜೀಪ್ ಪಲ್ಟಿಯಾಗಿದ್ದು, ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೀಡಾಗಿರುವ ಜೀಪ್ ಎದುರು ಯೂತ್ ಕಾಂಗ್ರೆಸ್ ಕುಷ್ಟಗಿ ಎಂದು ಬರೆಯಲಾಗಿದೆ. ಜೀಪ್ ಯಾರಿಗೆ ಸೇರಿದ್ದು, ಜೀಪ್​ನಲ್ಲಿದ್ದವರು ಎಲ್ಲಿಂದ ಎಲ್ಲಿಗೆ ತೆರಳುತ್ತಿದ್ದರು ಎಂಬಿತ್ಯಾದಿ ಮಾಹಿತಿ ಕುರಿತು ನಿಖರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಇಳಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಉಂಟಾಗಿದೆ.

ಡ್ರಾಪ್​ ಕೊಡುವುದಾಗಿ ಕರೆದೊಯ್ದು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ..

6 ತಿಂಗಳಿನಿಂದ ಪದೇಪದೆ ಅತ್ಯಾಚಾರ; ಕಾಮುಕನನ್ನು ಕೊಂದ ಬಾಲಕಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + thirteen =
Remember me
