ಚಾಮರಾಜನಗರ:ಕರೊನಾ ಹಾವಳಿಯಿಂದ ಈಗಾಗಲೇ ಕಂಗೆಟ್ಟಿರುವ ಚಾಮರಾಜನಗರದ ಜನರಿಗೆ ಈಗ ಭೀಕರ ಅಪಘಾತದ ಸುದ್ದಿಯೊಂದು ಬಂದೆರಗಿದೆ. ಸ್ಟೇರಿಂಗ್ ಕಟ್ ಆದ ಕಾರಣ ಒಂದು ಜೀಪ್​ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಚಾಮರಾಜನಗರ ಮಲೈಮಹದೇಶ್ವರ ಬೆಟ್ಟದಲ್ಲಿ ಈ ಅಪಘಾತ ಸಂಭವಿಸಿದೆ. ಜೀಪ್​ನಲ್ಲಿದ್ದವರೆಲ್ಲ ತುಳಸೀಕೆರೆ ಗ್ರಾಮದವರಾಗಿದ್ದು, ಇವರೆಲ್ಲ ಇಂಡಿ ಇಂಡಿ ಬಸವೇಶ್ವರ ದೇವಸ್ಥಾನಕ್ಕೆ ಹೋಗುತ್ತಿದ್ದರು. ಅಪಘಾತದಲ್ಲಿ ತುಳಸೀಕೆರೆಯ ವೀರಣ್ಣ (75) ಮೃತ ಪಟ್ಟಿದ್ದಾರೆ.
ಇದನ್ನೂ ಓದಿ:ಸೋಂಕಿತ ತಾಯಿಯ ಶವಸಂಸ್ಕಾರಕ್ಕೆ ಮುಂದಾದ ಮಗನಿಗೆ ಗ್ರಾಮಸ್ಥರಿಂದ ವಿರೋಧ; ಕಾರಣವೇನು, ಆಮೇಲೇನಾಯಿತು?
ಜೀಪ್​ 30 ಅಡಿ ಆಳಕ್ಕೆ ಉರುಳಿ ನಜ್ಜುಗುಜ್ಜಾಗಿದೆ. ಪ್ರಯಾಣಿಕರ ಪೈಕಿ 12 ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ತಮಿಳುನಾಡಿನ ಮೆಟ್ಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಂಕಿತ ತಾಯಿ ತೀರಿಹೋದ ಮೂರೇ ದಿನಕ್ಕೆ ಅಣ್ಣ-ತಮ್ಮನೂ ಕರೊನಾಗೆ ಬಲಿ; ಅಮ್ಮಂದಿರ ದಿನವೇ ಇಬ್ಬರೂ ಏಕಕಾಲಕ್ಕೇ ನಿಧನ!

ಅಪ್ಪ-ಮಗ ಇಬ್ಬರೂ ಕರೊನಾಗೆ ಬಲಿ; ಸೋಂಕಿಗೆ ಒಳಗಾಗಿರುವ ಮತ್ತೊಬ್ಬ ಮಗನ ಪರಿಸ್ಥಿತಿ ಚಿಂತಾಜನಕ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
