ರಾಮನಗರ:ಹಿಂದೆ ಕಪಾಲ ಬೆಟ್ಟದಲ್ಲಿ ಏಸುಕ್ರಿಸ್ತ ಪ್ರತಿಮೆ ನಿರ್ಮಾಣ ವಿಚಾರ ದೊಡ್ಡಮಟ್ಟದಲ್ಲಿ ವಿವಾದಕ್ಕೀಡಾಗಿತ್ತು. ಇದು ರಾಜಕೀಯವಾಗಿಯೂ ಸದ್ದು ಮಾಡಿತ್ತು. ಇದೀಗ ಮತ್ತೆ ಕನಕಪುರದಲ್ಲಿ ಏಸುಕ್ರಿಸ್ತನ ವಿಚಾರವಾಗಿ ಸಂಘರ್ಷ ಆರಂಭವಾಗಿದೆ.
ಕನಕಪುರದ ಕೋಡಿಹಳ್ಳಿ ಹೋಬಳಿ ಹಾಗೂ ಉಯ್ಯಂಬಳ್ಳಿ ಗ್ರಾಮದಲ್ಲಿ ಪಡಿತರಿಗೆ ನೀಡುವ ರೇಷನ್ ಕಾರ್ಡ್​​ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ ಮಾಡಿ ಹಂಚಿಕೆ ಮಾಡಲಾಗಿದೆ. ಮುದ್ರಣವಾಗಿರುವ ರೇಷನ್ ಕಾರ್ಡ್​ಗಳು ಗಮನಕ್ಕೆ ಬರುತ್ತಿದ್ದಂತೆ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
ಈ ವಿಚಾರವಾಗಿ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ನಾಗಾರ್ಜುನ್​ ರಾಮನಗರ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರಿಗೆ ದೂರು ನೀಡಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
