ಬೆಂಗಳೂರು:ನವೋದಯ ವಿದ್ಯಾಲಯ ಸಮಿತಿ (JNVST) 2024ನೇ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗಾಗಿ ಆನ್‌ಲೈನ್‌ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಿಸಿರುವುದಾಗಿ ಅಧಿಸೂಚನೆ ಪ್ರಕಟಿಸಿದೆ.
ಜವಾಹರ ನವೋದಯ ವಿದ್ಯಾಲಯಗಳಲ್ಲಿ (2024-25ನೇ ಶೈಕ್ಷಣಿಕ ಸಾಲಿಗೆ) 6ನೇ ತರಗತಿಯ ದಾಖಲಾತಿಗಾಗಿ ಆಯ್ಕೆ ಪರೀಕ್ಷೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಪ್ರಗತಿಯಲ್ಲಿದೆ.
ಆಡಳಿತಾತ್ಮಕ ಕಾರಣಗಳಿಂದಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು www.navodaya.gov.in ಅಥವಾ http://cbseitms.rcil. gov.in/nvs ರ ವೆಬ್‌ಸೈಟ್‌ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನವೋದಯ ವಿದ್ಯಾಲಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಹಿಂದೆ ಅರ್ಜಿ ಸಲ್ಲಿಕೆಗೆ 10-08-2023 ಕೊನೆಯ ದಿನವಾಗಿತ್ತು.
ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿಯಲ್ಲಿ ಉದ್ಯೋಗಾವಕಾಶ; 368 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 6 =
Remember me
