ಮೈಸೂರು: ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಒಟ್ಟು 17 ಹುದ್ದೆಗಳಿಗೆ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್​ಎಸ್​ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆ ಎಂದರೆ ಕನ್ನಡದಲ್ಲಿ ಸೂಕ್ತವಾಗಿ ಓದಲು, ಬರೆಯಲು ಮತ್ತು ಸೂಕ್ತವಾಗಿ ವ್ಯವಹರಿಸುವ ಜ್ಞಾನ ಅವಶ್ಯ. 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು. ಮೀಸಲು ಅನ್ವಯವಾಗುವವರಿಗೆ ವಯೋ ಸಡಿಲಿಕೆ ಇದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕ. ಪ್ರವರ್ಗ 2ಎ, 2ಬಿ ಅಭ್ಯರ್ಥಿಗಳಿಗೆ 150 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆರ್ಥಿಕವಾಗಿ ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರು ಮತ್ತು ಸೇನೆಯಲ್ಲಿ ಕೆಲಸ ನಿರ್ವಹಿಸಿದವರಿಗೆ ಅರ್ಜಿ ಶುಲ್ಕ ಇಲ್ಲ. ಅಭ್ಯರ್ಥಿಗಳು ಆನ್ ಲೈನ್ ಮೂಲಕವೇ ಅರ್ಜಿ ಶುಲ್ಕ ಸಲ್ಲಿಸಬೇಕು. ಏಪ್ರಿಲ್ 1ರಿಂದ 30ರ ವರೆಗೆ ಅರ್ಜಿ ಸಲ್ಲಿಸಬಹುದು.
https://districts.ecourts.gov.in/mysuru-onlinerecruitmentಅಥವಾkarnatakajudiciary.kar.nic.inಮೂಲಕ ಅರ್ಜಿ ಸಲ್ಲಿಸಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
