ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ( ಈ ಹಿಂದಿನ ಈಕರಸಾ ಸಂಸ್ಥೆಯ)ದಲ್ಲಿ ಖಾಲಿಯಿರುವ ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇರ ನೇಮಕಾತಿಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಮೂಲ ದಾಖಲಾತಿಗಳ ಪರಿಶೀಲನೆಯ ಸಮಯದಲ್ಲಿ ಚಾಲನಾ ಪರೀಕ್ಷೆಗೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಮಾತ್ರ 3-07-2023ರಿಂದ ಚಾಲನಾ ಪರೀಕ್ಷೆಯನ್ನು ಕಕರಸಾ ನಿಗಮದ “ಪ್ರಾದೇಶಿಕ ತರಬೇತಿ ಕೇಂದ್ರ-ಹುಮನಾಬಾದ”ನಲ್ಲಿ ಆರಂಭಿಸಲಾಗುತ್ತದೆ.
ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ವಿಳಾಸ: kkrtcjobs .karnataka.gov.in/drivingtest ಗೆ ಭೇಟಿ ನೀಡಿ, ತಮ್ಮ ಕರೆಪತ್ರಗಳನ್ನು ಡೌನ್​​​ಲೋಡ್ ಮಾಡಿಕೊಂಡು, ಕರೆ ಪತ್ರದಲ್ಲಿ ನಮೂದಿಸಲಾದ ದಿನಾಂಕದಂದು ತಪ್ಪದೇ ಪರೀಕ್ಷಾ ಸ್ಥಳದಲ್ಲಿ ಹಾಜರಿರಲು ಸೂಚಿಸಲಾಗಿದೆ. ಅಲ್ಲದೆ ನಿಗಮದ ಸಹಾಯವಾಣಿ ಸಂಖ್ಯೆ 6366374977/08472-227687 ಗಳಿಗೂ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
