ಯಾದಗಿರಿ:ಜಿಲ್ಲೆಯ 4 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 18 ಅಂಗನವಾಡಿ ಕಾರ್ಯಕರ್ತೆ ಮತ್ತು 49 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸಲ್ಸಿ ಹಾಗೂ ಸಹಾಯಕಿ ಹುದ್ದೆಗೆ ಕನಿಷ್ಠ 4 ನೇ ತರಗತಿ ಹಾಗೂ ಗರಿಷ್ಠ 9 ನೇ ತರಗತಿ ಪಾಸಾಗಿರಬೇಕು.ವಯೋಮಿತಿ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ಪೂರೈಸಿರಬೇಕು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 31 ರೊಳಗಾಗಿ ಆನ್​ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ https://anganwadirecruit.kar.nic.in/ ಸಂಪರ್ಕಿಸಬಹುದು.
ಪದವಿ, ಪಿಜಿ ಪರೀಕ್ಷೆ ಪರೀಕ್ಷೆ ನಡೆಯುತ್ತೋ, ಇಲ್ಲವೋ? ಗೊಂದಲ ಬಗೆಹರಿಸಿದ ಯುಜಿಸಿ ಮಾರ್ಗಸೂಚಿ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:fourteen + 1 =
Remember me
