ಬೆಂಗಳೂರು:ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಪ್ರಾಜೆಕ್ಟ್ ಎಂಜಿನಿಯರ್‌ (ಮೆಡಿಕಲ್ ಡಿವೈಸಸ್) ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.ಒಟ್ಟು 60 ಹುದ್ದೆಗಳಿವೆ. ಸಂಬಂಧಿಸಿದ ವಿಭಾಗದಲ್ಲಿ ಅಭ್ಯರ್ಥಿಯು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪೂರ್ಣಾವಧಿಯ ಬಿಇ / ಬಿಟೆಕ್ / ಬಿಎಸ್ಸಿ ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ;ಪಾಕ್‌ಗೆ ಬಿಗ್‌ ಷಾಕ್‌: ಸಾಲವೂ ಬಂದ್‌, ತೈಲವೂ ಬಂದ್‌ ಎಂದ ಸೌದಿ ಅರೇಬಿಯಾ!
ಗರಿಷ್ಠ ವಯೋಮಿತಿ 28 ನಿಗದಿಪಡಿಸಲಾಗಿದ್ದು, ಅರ್ಹರಿಗೆ ಸೂಕ್ತ ವಯೋ ಸಡಿಲಿಕೆ ಇದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 26 ರ ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ http://bel-india.in ವೆಬ್​ಸೈಟ್ ನೋಡಬಹುದು.
ರಿಯಾ ಚಕ್ರವರ್ತಿಯೆಂದೇ ನಿಂದಿಸಿದ ಕಾಲರ್​​ಗಳು… ಇದರ ಅಸಲಿಯತ್ತೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
