ರಾಯಚೂರು:ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಗಳಲ್ಲಿ/ ನಗರ ಪ್ರದೇಶಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆನ್​ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಿರವಾರ, ಸಿಂಧನೂರು, ತುರ್ವಿಹಾಳ, ಲಿಂಗಸುಗೂರು, ದೇವದುರ್ಗ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಕಾರ್ಯಕರ್ತೆ ಹುದ್ದೆಗಳು ಹಾಗೂ ರಾಯಚುರು, ಗಿಲ್ಲೆಸುಗೂರು,ಮಾನವಿ, ಸಿರವಾರ, ಸಿಂಧನುರು, ತುರ್ವಿಹಾಳ, ಲಿಂಗಸುಗೂರು, ದೇವದುರ್ಗ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಸಹಾಯಕಿ ಹುದ್ದೆಗಳಿವೆ.ವಿದ್ಯಾರ್ಹತೆ, ವಯೋಮಿತಿ ಇತ್ಯಾದಿ ವಿವರಗಳಿಗೆ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು. ಜುಲೈ 30 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ https://anganwadirecruit.kar.nic.in
ಅತಿಯಾದ ದೇಹ ತೂಕದಿಂದ ಬಳಲುತ್ತಿದ್ದೀರಾ? ಕೈಗೆಟುಕುವ ದರದಲ್ಲಿ ಲಭ್ಯವಿದೆ ಪರಿಹಾರ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + one =
Remember me
