ಉಡುಪಿ:ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯ ಗ್ರಾಮಗಳ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.14 ಕಾರ್ಯಕರ್ತೆ ಹಾಗೂ 32 ಅಂಗನವಾಡಿ ಸಹಾಯಕಿ ಹುದ್ದೆಗಳಿವೆ. ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ಸಹಾಯಕಿ ಹುದ್ದೆಗಳಿಗೆ ಕನಿಷ್ಟ 4 ನೇ ತರಗತಿ ಹಾಗೂ ಗರಿಷ್ಠ 9 ನೇ ತರಗತಿ ಪಾಸಾಗಿರಬೇಕು.
ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರದ ನಾಲ್ಕು ತಾಲ್ಲೂಕುಗಳ ಅಂಗನವಾಡಿಗಳಲ್ಲಿವೆ ಹುದ್ದೆಗಳು
ಅರ್ಜಿ ಸಲ್ಲಿಸಲಿಚ್ಛಿಸುವ ಅಭ್ಯರ್ಥಿಗಳು ಕನ್ನಡ ಭಾಷೆಯೊಂದಿಗೆ ಆಯಾ ಅಲ್ಪಸಂಖ್ಯಾತ ಸಮುದಾಯದ ಭಾಷೆ ಬಲ್ಲವರಾಗಿರಬೇಕು.ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ಪೂರೈಸಿದ ಅದೇ ಗ್ರಾಮದ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ https://anganwadirecruit.kar.nic.in ಸಂಪರ್ಕಿಸಬಹುದು.
ರಾಹುಲ್​ ಗಾಂಧಿ ಒಪ್ಪದೆ ಇದ್ದರೆ ಬೇರೆಯವರನ್ನು ಕಾಂಗ್ರೆಸ್​ ಅಧ್ಯಕ್ಷರನ್ನಾಗಿ ಮಾಡಬೇಕು…: ಶಶಿ ತರೂರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 17 =
Remember me
