ಮಂಗಳೂರು:ಉಯ್ಯಾಲೆ ಅಂದ್ರೆ ಮಕ್ಕಳಿಗೆ ಎಲ್ಲಿಲ್ಲದ ಪ್ರೀತಿ. ಅದೇ ಉಯ್ಯಾಲೆಯಲ್ಲಿ ಜೀಕಲು ಹೋದ ಬಾಲಕಿಯೊಬ್ಬಲು ಪ್ರಾಣಬಿಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದೆ.
ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಬಾಬು ಅಜಿಲ ಅವರ ಪುತ್ರಿ ಶ್ರುತಿ(11) ಮೃತ ದುರ್ದೈವಿ. ಮನೆ ಸಮೀಪದ ಮರವೊಂದರ ಕೊಂಬೆಗೆ ಸೀರೆಯಲ್ಲಿ ಜೋಕಾಲೆ ಕಟ್ಟಿಕೊಂಡು ಬಾಲಕಿ ಆಟವಾಡುತ್ತಿದ್ದಳು. ಸೀರೆ ರೂಪದಲ್ಲಿ ಕಾದಿದ್ದ ಜವರಾಯ ಬಾಲಕಿಯ ಪ್ರಾಣ ಹೊತ್ತೊಯ್ದಿದ್ದಾನೆ. ಉಯ್ಯಾಲೆಗೆ ಬಳಸಿದ್ದ ಸೀರೆ ಬಾಲಕಿಯ ಕುತ್ತಿಗೆಗೆ ಸುತ್ತಿಕೊಂಡು ಆಕೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿರಿಸೊಸೆಯನ್ನ ಕೊಂದು ಮಾವ ಆತ್ಮಹತ್ಯೆ! ಊಟಕ್ಕೆ ಬಂದ ಮಗನಿಗೆ ಕಾದಿತ್ತು ಆಘಾತ…
ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದ ಸಂತ್ರಸ್ತ ಯುವತಿಯ ಎಕ್ಸ್​ಕ್ಲೂಸಿವ್ ಮಾಹಿತಿ ಸ್ಫೋಟ

ಸೊಸೆಯನ್ನ ಕೊಂದು ಮಾವ ಆತ್ಮಹತ್ಯೆ! ಊಟಕ್ಕೆ ಬಂದ ಮಗನಿಗೆ ಕಾದಿತ್ತು ಆಘಾತ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
