ಬೆಂಗಳೂರು:ವಿಜಯವಾಣಿ, ಪ್ರಜಾವಾಣಿ ಹಾಗೂ ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಸದ್ಯ ಪ್ರಜಾವಾಣಿ ಮೈಸೂರು ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್, ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್​ಗೆ ಆರೋಗ್ಯ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂದಿಸಲಿಲ್ಲ. ರಾತ್ರಿ 1.30 ಸುಮಾರಿಗೆ ಕೊನೆಯುಸಿರೆಳೆದರು.
ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ. ಪತ್ರಕರ್ತ ಪವನ್ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಆಗಸದಲ್ಲಿ ವಿಚಿತ್ರ ವಸ್ತು ನೋಡಿ ಬೆಚ್ಚಿಬಿದ್ದ ಉತ್ತರ ಪ್ರದೇಶ ಜನ: ಏಲಿಯನ್​ ಅಂದುಕೊಂಡವರಿಗೆ ಕಾದಿತ್ತು ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 7 =
Remember me
