
ಬೆಂಗಳೂರು:ಹಿರಿಯ ಪತ್ರಕರ್ತ ಟಿ.ಎಸ್.ರಾಜಾರಾವ್ (87)ಅವರು ನಗರದ ಬೊಮ್ಮನಳ್ಳಿ ತಮ್ಮ ಸ್ವಗೃಹದಲ್ಲಿ ನಿಧನರಾದರು.ಲೋಕವಾಣಿ, ಜನವಾಣಿ, ದೆಹಲಿ ವಾರ್ತೆ ಸೇರಿದಂತೆ ಹಲವು ಮಾಧ್ಯಮದಲ್ಲಿ ಕೆಲಸ ಮಾಡಿದ್ದ ಅವರು, ಅನಾರೋಗ್ಯದಿಂದ ಬಳಲಿದ್ದರು.ಪತ್ರಕರ್ತ ರಾಜಾರಾವ್ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಸಂತಾಪ ವ್ಯಕ್ತಪಡಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 3 =
Remember me
