ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪತ್ರಕರ್ತರನ್ನು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಣೆ ಮಾಡಿದ್ದಾರೆ.
KUWJ ಅಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದಲ್ಲಿ ಇಂದು ಮುಖ್ಯಮಂತ್ರಿ ಭೇಟಿ ಮಾಡಿದ ನಿಯೋಗಕ್ಕೆ ಭರವಸೆ ನೀಡಿದ್ದಲ್ಲದೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ.
ನಿಯೋಗದಲ್ಲಿ ಪಬ್ಲಿಕ್ ಟಿವಿ ರವೀಶ್, ಪತ್ರಕರ್ತರಾದ ಯುಎನ್ ಐ ರಾಚಪ್ಪ, ಪ್ರಜಾ ಟಿವಿಯ ಅರುಣ್ ಕುಮಾರ್ ಮತ್ತಿತರರು ಹಾಜರಿದ್ದರು.
ಅಭಿನಂದನೆ: ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ ಈ ಕ್ರಮ ಕೈಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅಭಿನಂದಿಸಿದ್ದಾರೆ.
ಸಚಿವ ಸಂಪುಟ ಸಭೆ ಅಂತ್ಯ: ಸಂಪೂರ್ಣ ಲಾಕ್​ಡೌನ್​ ಬಗ್ಗೆ ಸಿಎಂ ಯಡಿಯೂರಪ್ಪ ಏನಂದ್ರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − fourteen =
Remember me
