
ಬೆಂಗಳೂರು:ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಬಿ.ಎನ್.ಸುಬ್ರಹ್ಮಣ್ಯ ಅವರು ತಮ್ಮ ಮಗಳು ಜ್ಯೋತಿ ಅವರ ನೆನಪಿಗಾಗಿ 2011 ರಲ್ಲಿ ಜ್ಯೋತಿ ಇನ್ಸ್ಟಿಟ್ಯೂಟ್ ಆ್ ಟೆಕ್ನಾಲಜಿ (ಜೆಐಟಿ)ಯನ್ನು ಸ್ಥಾಪಿಸಲಾಯಿತು. ಈಗ ಸೀತಾ ಸುಬ್ರಮಣ್ಯಂ ಅವರು ಸಂಸ್ಥೆಯ ಅಧ್ಯಕ್ಷರು. ಬೆಂಗಳೂರು ನಗರದ ಪ್ರತಿಷ್ಠಿತ ತಾಂತ್ರಿಕ ಸಂಸ್ಥೆಗಳಲ್ಲಿ ಒಂದಾಗಿ ಬೆಳೆದಿದೆಕನಕಪುರ ರಸ್ತೆಯಲ್ಲಿ ಆರ್ಟ ಆ್ ಲಿವಿಂಗ್‌ನಿಂದ 1.5 ಕಿಮೀ ದೂರದಲ್ಲಿರುವ ಈ ಸಂಸ್ಥೆಯು 5 ಎಕರೆ ಕ್ಯಾಂಪಸ್‌ನಲ್ಲಿ ನಿರ್ಮಿಸಲಾಗಿದೆ ಮತ್ತು ಆಧುನಿಕ ಇಂಜಿನಿಯರಿಂಗ್ ಕಾಲೇಜಿಗೆ ನಿರೀಕ್ಷಿತ ಎಲ್ಲಾ ಮೂಲಸೌಕರ್ಯಗಳನ್ನು ಹೊಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
