ಬೆಂಗಳೂರು:ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ( ನಿಮ್ಹಾನ್ಸ್) ಯಲ್ಲಿ ಜೂನಿಯರ್ ರಿಸರ್ಚ್ ಫೆಲೋ ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಜೀವ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ ಕುರಿತು ಹೆಚ್ಚಿನ ಮಾಹಿತಿಗೆ ವೆಬ್​ಸೈಟ್​​ನಲ್ಲಿರುವ ಅಧಿಸೂಚನೆ ನೋಡಿ.ಗರಿಷ್ಠ ವಯೋಮಿತಿ 32 ವರ್ಷ ನಿಗದಿಪಡಿಸಲಾಗಿದೆ. ಎನ್​ಇಟಿ/ ಜಿಎಟಿಇ ಅರ್ಹತೆ ಗಳಿಸಿದ ಅಭ್ಯರ್ಥಿಗಳಿಗೆ ಮಾಸಿಕ 32,500/- ಹಾಗೂ ಈ ಅರ್ಹತೆ ಯಿಲ್ಲದ ಅಭ್ಯರ್ಥಿಗಳಿಗೆ ಮಾಸಿಕ 20,800 ರೂ. ವೇತನ ನಿಡಲಾಗುತ್ತದೆ.
ಇದನ್ನೂ ಓದಿ:ನೀಟ್ – ಸೂಪರ್ ಸ್ಪೆಷಾಲಿಟಿ ಪರೀಕ್ಷೆ ಸೆಪ್ಟೆಂಬರ್ 15 ಕ್ಕೆ
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ರಿಸ್ಯೂಮ್ ಮತ್ತು ಅಗತ್ಯ ದಾಖಲಾತಿಗಳನ್ನು[email protected]. ಆಗಸ್ಟ್ 10 ರೊಳಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ https://nimhans.ac.in/ ಸಂಪರ್ಕಿಸಬಹುದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಆಫೀಸರ್ ಆಗಲು ಕರ್ನಾಟಕದ ಅಭ್ಯರ್ಥಿಗಳಿಗೆ ವಿಪುಲ ಅವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
