ಬೆಂಗಳೂರು:ಅಧಿಕಾರಕ್ಕೆ ಬರುತ್ತಿದ್ದಂತೆ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಆಡಳಿತದ ಅವಧಿಯಲ್ಲಿನ ಎಲ್ಲ ಹಗರಣಗಳನ್ನು ತನಿಖೆ ಮಾಡುವುದಾಗಿ ಹೇಳಿರುವ ಸರ್ಕಾರ, ಇದೀಗ ಆ ನಿಟ್ಟಿನಲ್ಲಿ ಮಹತ್ವದ ನಿರ್ಣಯವೊಂದನ್ನು ತಳೆದಿದೆ.
ಬಿಜೆಪಿ ಸರ್ಕಾರದಲ್ಲಿ ಭಾರಿ ಸದ್ದು ಮಾಡಿದ್ದ 40% ಕಮಿಷನ್ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿಲುವು ತಳೆದಿದ್ದು, ಆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ. ನಿವೃತ್ತ ನ್ಯಾಯಾಧೀಶ ವೀರಪ್ಪ ಅವರ ನೇತೃತ್ವದಲ್ಲಿ ಈ ನ್ಯಾಯಾಂಗ ತನಿಖೆ ನಡೆಯಲಿದೆ.
ಇದನ್ನೂ ಓದಿ:ಪರಸ್ತ್ರೀ ಜತೆ ಅಪ್ಪನ ದೈಹಿಕ ಸಂಪರ್ಕದ ವಿಡಿಯೋ ವೈರಲ್; ಮನನೊಂದ ಮಗ ಪ್ರಾಣ ಕಳ್ಕೊಂಡ!
ಬಹುಕೋಟಿ ರೂಪಾಯಿ ಬಿಟ್ ಕಾಯಿನ್ ಪ್ರಕರಣವೂ ಸೇರಿದಂತೆ ಹಿಂದಿನ ಸರ್ಕಾರದ ಹಲವು ಹಗರಣಗಳ ತನಿಖೆಗೆ ಸರ್ಕಾರ ಎಸ್​ಐಟಿ ರಚನೆ ಸೇರಿ ಕಾನೂನಾತ್ಮಕ ಆದೇಶಗಳನ್ನು ಸೋಮವಾರ ಹೊರಡಿಸಿತ್ತು. ಅದರಂತೆ 545 ಎಸ್​ಐ ನೇಮಕಾತಿ ಹಗರಣ, ನಾಲ್ಕು ವೈದ್ಯ ಕಾಲೇಜು ನಿರ್ಮಾಣ ಕಾಮಗಾರಿ, ನೀರಾವರಿ ಯೋಜನೆಗಳಲ್ಲಿ ಅಕ್ರಮಗಳು ಕೂಡ ತನಿಖೆಗೆ ಒಳಗಾಗಲಿವೆ.
ಎದೆನೋವು ಎಂದು ಮನೆಗೆ ಹೋದ 29 ವರ್ಷದ ಪೊಲೀಸ್ ಕಾನ್​ಸ್ಟೆಬಲ್ ಹೃದಯಾಘಾತದಿಂದ ಸಾವು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 2 =
Remember me
