ಸ್ಯಾಂಡಲ್​ವುಡ್​ ನಟ ದಿ. ಚಿರಂಜೀವಿ ಸರ್ಜಾ ಕುಟುಂಬಕ್ಕೆ ಜೂ.ಚಿರು ಎಂಟ್ರಿಯಾಗಿದ್ದು, ಸರ್ಜಾ ಕುಟುಂಬ ಸಂಭ್ರಮದಲ್ಲಿದೆ. ಮೇಘನಾ ರಾಜ್​ ಅವರು ಬುಧವಾರ ಬೆಳಗ್ಗೆ 11 ಗಂಟೆ 7 ನಿಮಿಷಕ್ಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಮುದ್ದು ಕಂದನ್ನು ಎತ್ತಿಕೊಂಡ ಚಿಕ್ಕಪ್ಪ ಧ್ರುವ ಸರ್ಜಾ ಸಂತಸಪಟ್ಟರು. ತಂದೆ ಚಿರಂಜೀವಿ ಸರ್ಜಾ ಅವರ ಫೋಟೋ ಮುಂದೆ ಮಗು ಇಟ್ಟು ಜೂ.ಚಿರುನನ್ನು ಸ್ವಾಗತಿಸಿದರು. ಆ ಕ್ಷಣದ ಫೋಟೋಗಳು ಇಲ್ಲಿವೆ.

ಜೂ.ಚಿರು ಆಗಮನ, ಮೇಘನಾ ಫುಲ್​ ಖುಷ್​

PHOTO GALLERY| ಚಿರು ಫೋಟೋ ಇಟ್ಟುಕೊಂಡು ಸೀಮಂತ ಶಾಸ್ತ್ರ ಮಾಡಿಸಿಕೊಂಡ ಮೇಘನಾ ರಾಜ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
