ಬೆಂಗಳೂರು:ಕನ್ನಡದ ಹಿರಿಯ ಸಾಹಿತಿ ಡಾ. ಕೆ.ಎಸ್​.ನಿಸಾರ್​ ಅಹಮ್ಮದ್ (84) ನಿಧನರಾಗಿದ್ದಾರೆ.ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ನಿವಾಸದಲ್ಲಿ ಅವರು ಭಾನುವಾರ ಮಧ್ಯಾಹ್ನ ಮೃತಪಟ್ಟರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿತ್ಯೋತ್ಸವ ಕವಿ ಎಂದೇ ಅವರು ಕನ್ನಡ ಸಾರಸ್ವತ ಲೋಕದಲ್ಲಿ ಪ್ರಖ್ಯಾತರಾಗಿದ್ದರು. ಅವರು ಫೆ.5 1936ರಂದು ದೇವನಹಳ್ಳಿಯಲ್ಲಿ ಜನಿಸಿದ್ದರು.
ಇದನ್ನೂ ಓದಿಭಾರತದ ಮೇಲೆ ಅಟ್ಯಾಕ್​ಗೆ ಪಾಕ್​ನಿಂದ ದಿನಾಂಕ ಫಿಕ್ಸ್​​! ಸಿಕ್ಕಿದೆ ಸ್ಫೋಟಕ ಮಾಹಿತಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 7 =
Remember me
