ಬೆಂಗಳೂರುಸರ್ಕಾರಿ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗಾಗಿ ನಡೆಯಲಿರುವ ಕೆಸೆಟ್-23 ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅ.9ರ ವೆರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
ಅ.3ರ ಸಂಜೆ 5 ಗಂಟೆಯವರೆಗೆ ಇದ್ದ ಕಾಲಾವಕಾಶವನ್ನು ಅ.9ರ ಸಂಜೆ 5 ಗಂಟೆವರೆಗೆ ವಿಸ್ತರಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ಡಿಜಿಟಲೀಕರಣಗೊಂಡ ಅಂಚೆ ಕಚೇರಿಗಳ ಮೂಲಕ ಶುಲ್ಕ ಪಾವತಿಸಲು ಅ.11ರ ವರೆಗೆ ಅವಕಾಶವಿದೆ ಎಂದು ಸ್ಪಷ್ಟಪಡಿಸಲಾಗಿದೆ. ವಿವರ ಅಧಿಸೂಚನೆ, ಪಠ್ಯಕ್ರಮ ಮತ್ತು ಅರ್ಜಿಯ ಕೊಂಡಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಸಿಗುತ್ತವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 5 =
Remember me
