ಬೆಂಗಳೂರುಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ವು ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್)ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಅರ್ಜಿ ಸಲ್ಲಿಸಲು ಆ.22 ಕಡೆಯ ದಿನವಾಗಿದೆ.
ಅಧಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರೈಸಿದ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ. ಒಟ್ಟು 41 ವಿಷಯದಲ್ಲಿ ಅರ್ಹತೆ ಪರೀಕ್ಷೆ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಯಾವುದೇ ಗರಿಷ್ಠ ವಯೋಮಿತಿ ಇಲ್ಲ.ನ.24ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ಹೆಚ್ಚಿನ ವಿವರ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳುಕೆಇಎ ಜಾಲತಾಣ kea.kar.nic.in ಗೆ ಭೇಟಿ ನೀಡಬಹುದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 12 =
Remember me
