ಬೆಂಗಳೂರುಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 (ಕೆಸೆಟ್-2023)ಕ್ಕೆ ಸಂಬಂಧಿಸಿದಂತೆ ಪ್ರಕಟಿಸಲಾಗಿದ್ದ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪಟ್ಟಿ ಆಧರಿಸಿ ಜು.11ರಿಂದ 22ರ ವರೆಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಮಲ್ಲೇಶ್ವರದಲ್ಲಿರುವ ಕಚೇರಿಯಲ್ಲಿ ನಡೆಯಲಿರುವ ಮೂಲ ದಾಖಲೆಗಳ ಪರಿಶೀಲನೆಯ ವೇಳಾಪಟ್ಟಿಯನ್ನು ವೆಬ್ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ವಿಷಯವಾರು ಪಟ್ಟಿಯಲ್ಲಿರುವ ಅನುಕ್ರಮ ಸಂಖ್ಯೆ ಆಧರಿಸಿ ನಿಗದಿತ ದಿನಾಂಕ ಮತ್ತು ಸಮಯದಂದು ಅವಶ್ಯಕ ದಾಖಲೆಗಳೊಂದಿಗೆ ಅಭ್ಯರ್ಥಿಗಳು ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕೆಂದು ತಿಳಿಸಿದ್ದಾರೆ.
ದಾಖಲಾತಿ ಪರಿಶೀಲನೆಗೆ ಹಾಜರಾಗುವ ಅಭ್ಯರ್ಥಿಗಳು ಪಾಲಿಸಬೇಕಾದ ಸೂಚನೆಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − fourteen =
Remember me
