ಬೆಂಗಳೂರು:ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕೆ (ಕೆಸೆಟ್- 24)ಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆ.28ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಆ.22 ಕೊನೆ ದಿನವಾಗಿತ್ತು. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಿದ್ದು, ಆ.30ರೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:five × five =
Remember me
