ಬೆಂಗಳೂರುಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ- 2023 (ಕೆ-ಸೆಟ್) ರಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಪತ್ರಿಕೆ-1 ಮತ್ತು ಪತ್ರಿಕೆ-2ರ ಎಲ್ಲ 41 ವಿಷಯಗಳ ವಿಷಯವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಮೇ 10ರೊಳಗೆ ಇ-ಮೇಲ್ keakset2023gmail.com ಮಾಡಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಜನವರಿ 13ರಂದು ಪ್ರಾಧಿಕಾರ ಪರೀಕ್ಷೆ ನಡೆಸಿ, ಏ.4ರಂದು ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿತ್ತು. ಈ ತಾತ್ಕಾಲಿಕ ಅಂಕಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಯು ಕೆಸೆಟ್ನಲ್ಲಿ ಅರ್ಹತೆ ಪಡೆದಿದ್ದಾರೆಂದು ಭಾವಿಸುವಂತಿಲ್ಲ. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 12 =
Remember me
