ಬೆಂಗಳೂರು:ದೇಶದಲ್ಲಿ ಮಹಾಮಾರಿ ಕರೊನಾ ವೈರಸ್​ ಎರಡನೇ ಅಲೆ ಹೆಚ್ಚಾಗಿದ್ದು, ದಿನೇದಿನೆ ಸೋಂಕಿತ ಪ್ರಕರಣಗಳ ಜತೆಗೆ ಸಾವಿನ ಸಂಖ್ಯೆಯು ಏರುಗತಿಯಲ್ಲಿ ಇರುವುದರಿಂದ ಸರ್ಕಾರ ಕಠಿಣ ತೆಗೆದುಕೊಳ್ಳುವ ಸ್ಪಷ್ಟ ಲಕ್ಷಣಗಳು ಕಾಣುತ್ತಿವೆ.
ಮತ್ತೊಮ್ಮೆ ಲಾಕ್​ಡೌನ್​ ಮಾತುಗಳು ಕೇಳಿಬರುತ್ತಿವೆ. ಈಗಾಗಲೇ ಲಾಕ್​ಡೌನ್​ನಿಂದ ಸಾಕಷ್ಟು ಮಂದಿ ನೊಂದಿರುವುದರಿಂದ ಸರ್ಕಾರ ಕರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದರೆ ಲಾಕ್​ಡೌನ್​ ಹೇರುವ ಪ್ರಮೇಯವೇ ಬರುವುದಿಲ್ಲ ಎಂದಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ್​ ಜನರು ಅನುಸರಿಸಬೇಕಾದ ನಿಯಮಗಳ ಬಗ್ಗೆ ಟ್ವೀಟ್​ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿರಿ:ಕೆಲ್ಸ ಮುಗಿಸಿ ಬೆಳಗ್ಗೆ ಮನೆಗೆ ಬಂದವನು ಪತ್ನಿ, ಮಕ್ಕಳ ಸ್ಥಿತಿ ಕಂಡು ಕುಸಿದುಬಿದ್ದ: ನಡೆದಿತ್ತು ಘೋರ ದುರಂತ!
ಮಾಸ್ಕ್​ ಧರಿಸುವುದು, ಭೌತಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಕೈಗಳನ್ನು ಶುಚಿಗೊಳಿಸುವ ಈ ಮೂರು ನಿಯಮಗಳನ್ನು ಚಾಚೂ ತಪ್ಪದೇ ಅನುಸರಿಸಿದರೆ, ಕರೊನಾ ವಿರುದ್ಧ ಜಯ ನಮ್ಮದೆ. ಒಂದು ವೇಳೆ ನಿರ್ಲಕ್ಷಿಸಿದರೆ, ಈ ಸಲ ತಪ್ಪು ನಮ್ಮದೆ. ಹೀಗಾಗಿ ಶಿಸ್ತು, ಸಂಯಮ ಹಾಗೂ ಸ್ವಯಂ ನಿಯಂತ್ರಣ ಪಾಲಿಸೋಣ ಮತ್ತು ಕೊರೊನಾ ಎರಡನೇ ಅಲೆಯನ್ನು ಹಿಮ್ಮೆಟ್ಟಿಸೋಣ ಎಂದಿದ್ದಾರೆ.
ಮಾಸ್ಕ್ 😷
ಭೌತಿಕ ಅಂತರ 🙍 ——🙍
ಕೈಗಳ ಸ್ವಚ್ಛತೆ 🙌
ಈ ಮೂರನ್ನೂ ಪಾಲಿಸಿದರೆ ಕೊರೊನಾ ವಿರುದ್ಧ ಜಯ ನಮ್ದೆ.
ನಿರ್ಲಕ್ಷ್ಯ ಮಾಡಿದರೆ ತಪ್ ನಮ್ದೆ.
ಶಿಸ್ತು, ಸಂಯಮ, ಸ್ವಯಂ ನಿಯಂತ್ರಣ ಪಾಲಿಸೋಣ.
ಕೊರೊನಾ ಎರಡನೇ ಅಲೆಯನ್ನು ಹಿಮ್ಮೆಟ್ಟಿಸೋಣ.pic.twitter.com/Ekjo3ZmGHE
— Dr Sudhakar K (@mla_sudhakar)April 13, 2021

ಯುಗಾದಿ ಹೊಸ ವರ್ಷದಂದು ಸಾಮಾಜಿಕ ಜಾಲತಾಣ ಲೋಕಕ್ಕೆ ಅದ್ಧೂರಿ ಎಂಟ್ರಿ ಕೊಟ್ಟ ಕ್ರೇಜಿಸ್ಟಾರ್!

ಯುಗಾದಿ ಹಬ್ಬದಂದೇ ಸಚಿವೆ ಶಶಿಕಲಾ ಜೊಲ್ಲೆಗೆ ಮಾತೃ ವಿಯೋಗ: ಇಂದು ಮಧ್ಯಾಹ್ನ ಅಂತ್ಯಕ್ರಿಯೆ

ಅಂಗನವಾಡಿಯಲ್ಲಿದೆ 90 ಕಾರ್ಯಕರ್ತೆ, ಸಹಾಯಕಿ ಹುದ್ದೆಗಳು- 4ನೇ ತರಗತಿಯವರಿಗೂ ಅವಕಾಶ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:sixteen − 3 =
Remember me
