ಮಂಗಳೂರು:ಇಯರ್ ಎಂಡ್ ಪಾರ್ಟಿ ಮತ್ತು ಹೊಸ ವರ್ಷಾಚರಣೆಗೆಂದು ಬಂದವ ನೀರುಪಾಲಾಗಿದ್ದಾನೆ.
ವರ್ಷದ ಕೊನೇ ದಿನವಾದ ಗುರುವಾರ ಮಂಗಳೂರು ಹೊರವಲಯದ ಚಿತ್ರಾಪು ಕಡಲತೀರದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಡಬ ಮೂಲದ ಜಯರಾಮ್ ಗೌಡ (48) ಮೃತ. ಈತ ಸೇರಿ ಐವರ ತಂಡ ಇಯರ್ ಎಂಡ್ ಪಾರ್ಟಿ ಮಾಡಲು ಇಲ್ಲಿನ ಕೆರಿಬಿಯನ್ ಸೀ ಹೋಮ್ ರೆಸಾರ್ಟ್​ಗೆ ಬಂದಿತ್ತು.
ಸಸಿಹಿತ್ಲು ಬೀಚ್ ಬಳಿ ನಿಷೇಧ ಇದ್ದ ಕಾರಣ ಚಿತ್ರಾಪು ಅಳಿವೆ ಬಾಗಿಲು ಬಳಿಯಿಂದ ಬೀಚ್​ಗೆ ಹೋಗಿದ್ದರು. ನೀರಲ್ಲಿ ಆಟವಾಡುವಾಗ ಐವರೂ ಅಪಾಯಕ್ಕೆ ಸಿಲುಕಿದ್ದರು. ಅವರ ರಕ್ಷಣೆಗೆ ಧಾವಿಸಿದ ಸರ್ಫರ್ ಶ್ಯಾಮ್ ಎಂಬುವವರು ನಾಲ್ವರ ಪ್ರಾಣ ಉಳಿಸಿದರು. ಅಷ್ಟರಲ್ಲಿ ಜಯರಾಮ್​ ಗೌಡ ಮೃತಪಟ್ಟಿದ್ದರು. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

ಸಿಂಹಾದ್ರಿಯ ಸಿಂಹ ಸಿನಿಮಾ ಪ್ರೇರಣೆ: ಯುವಕರು ಕಣಕ್ಕಿಳಿಸಿದ್ದ ನಿರ್ಗತಿಕನಿಗೆ ಗೆಲುವೇ? ಸೋಲೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
