ಬೆಂಗಳೂರು:ವಿಧಾನಸೌಧಕ್ಕೂ ವ್ಯಾಪಿಸಿರುವ ಕರೊನಾ ಸೋಂಕು ಇದೀಗ ವಿಧಾನಸಭಾಧ್ಯಕ್ಷ-ಸಭಾಪತಿಗೂ ಸೋಕಿದೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇಬ್ಬರಲ್ಲೂ ಕೋವಿಡ್-19 ಸೋಂಕು ದೃಢಪಟ್ಟಿದೆ.
ಕೋವಿಡ್-19 ಪರೀಕ್ಷಾ ವರದಿ ಪಾಸಿಟಿವ್ ಬಂದಿರುವುದು ತಿಳಿಯುತ್ತಿದ್ದಂತೆ ಕಾಗೇರಿಯವರು ತಮ್ಮ ಊರಾದ ಶಿರಸಿಯ ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಆದರೆ ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್‌ ಟೆಸ್ಟ್‌ಗೆ ಒಳಗಾಗಿ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಇಬ್ಬರೂ ಕೋರಿಕೊಂಡಿದ್ದಾರೆ.
ಪ್ರಧಾನಿ ಮೋದಿಯವರ ಹತ್ತಿರದ ಸಂಬಂಧಿ ಕೋವಿಡ್‌ಗೆ ಬಲಿ; ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲೇ ಕೊನೆಯುಸಿರು..

ಆತಂಕ ಮೂಡಿಸಿದೆ ಡಬಲ್ ಮ್ಯೂಟೆಂಟ್ ವೈರಸ್!; ರಾಜ್ಯದಲ್ಲಿ 20 ಮಂದಿಯಲ್ಲಿ ಸೋಂಕು ದೃಢ..

ಮನೆ ಮುಂದೆ ಕಸ ಗುಡಿಸಿಲ್ಲ, ರಂಗೋಲಿ ಬಿಡಿಸಿಲ್ಲ ಎಂದರೆ ಹುಷಾರು!; ಈ ಕಳ್ಳ ‘ಚಪಾತಿ-ಮೀನು’ಗಳಿಗೆ ಇದೇ ನಿಸೂರು..!!!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + four =
Remember me
