ಬೆಂಗಳೂರು:ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸ್ಪೀಕರ್​ ಕಾಗೋಡು ತಿಮ್ಮಪ್ಪನವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ತಿಮ್ಮಪ್ಪನವರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಕೊವಿಡ್​-19 ತಪಾಸಣೆಗೆ ಒಳಗಾಗಿದ್ದ ಅವರಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಇದೀಗ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಹಿಂದೆಯೂ ಕೂಡ ತಿಮ್ಮಪ್ಪನವರು ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ಸೇರಿದ್ದರು.
ಶಿಕ್ಷಣ ಸಚಿವರು, ಇಲಾಖೆ ಆಯುಕ್ತ ಇಬ್ಬರೂ ಆಸ್ಪತ್ರೆಗೆ ದಾಖಲು…

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:18 − sixteen =
Remember me
