ಬೆಂಗಳೂರು:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಎಐಎಲ್​)ದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಮಾಡುತ್ತಿದ್ದ ಖತರ್ನಾಕ್​ ದಂಪತಿಯನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ದರ್ಬಿನ್ ದಾಸ್ ಹಾಗೂ ಧನುಷ್ಯಾ ಬಂಧಿತ ದಂಪತಿ. ಗಂಡ ದರ್ಬಿನ್ ದಾಸ್ ತಾನೂ KIALನಲ್ಲಿ ಕಸ್ಟಮ್ಸ್ ಅಧಿಕಾರಿ, ಕೆಲಸ ಕೊಡಿಸುತ್ತೇನೆಂದು ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ.
ಇತ್ತ ದರ್ಬಿನ್​ ಪತ್ನಿ ಧನುಷ್ಯಾ ಸಹ ತನ್ನ ಗಂಡ ಕಸ್ಟಮ್ಸ್ ಅಧಿಕಾರಿ, ಕಡಿಮೆ ಬೆಲೆಗೆ ಸೀಜ್ ಮಾಡಿದ ಚಿನ್ನಾಭರಣ ಸಿಗುತ್ತೆ ಎಂದು ಹಣ ಪಡೆದು ವಂಚಿಸುತ್ತಿದ್ದಳು. ಸದ್ಯ ಇಬ್ಬರು ಆರೋಪಿಗಳನ್ನ ಬಂಧಿಸಿರುವ ಕೊಡಿಗೆಹಳ್ಳಿ ಪೊಲೀಸರು, ಆರೋಪಿಗಳಿಂದ 34 .50 ಲಕ್ಷ ನಗದು ಹಾಗೂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.(ದಿಗ್ವಿಜಯ ನ್ಯೂಸ್​)

ತೊಂದರೆ ನಿವಾರಿಸಲು ತನ್ನ ಮುಂದೆಯೇ ಲೈಂಗಿಕ ಕ್ರಿಯೆ ನಡೆಸಲು ಒತ್ತಾಯ: ಮಾಂತ್ರಿಕನ ಮಾತು ನಂಬಿ ಬಲಿಯಾದ ಜೋಡಿ

ತಂದೆ ಮುಖವನ್ನೇ ನೋಡದ ಮಗ: ಗೂಗಲ್​ ನೆರವಿನಿಂದ ಮಲೇಷಿಯಾದಲ್ಲಿ ಅಪ್ಪನ ಸಮಾಧಿ ಪತ್ತೆ ಹಚ್ಚಿ ಕಣ್ಣೀರಿಟ್ಟ ಪುತ್ರ!

ವಿಚ್ಛೇದಿತ ಉದ್ಯಮಿ ಜತೆ ಮಾನುಷಿ ಚಿಲ್ಲರ್​ ಡೇಟಿಂಗ್​! ಸಂಬಂಧ ಗುಟ್ಟಾಗಿ ಇಡುವ ವಿಶ್ವ ಸುಂದರಿಯ ಪ್ರಯತ್ನ ವಿಫಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 3 =
Remember me
