ಬೆಂಗಳೂರು:ಯುವ ಉದ್ಯಮಿ ಸುಹಾಸ್ ಗೋಪಿನಾಥ್ ಅವರ ತಾಯಿ ಕಲಾ ಗೋಪಿನಾಥ್ (ಜಯಶ್ರೀ) (70) ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಶುಕ್ರವಾರ ನಿಧನರಾಗಿದ್ದಾರೆ.
ಮೃತರು ಎಂ.ಆರ್. ಗೋಪಿನಾಥ್, ಶ್ರೇಯಸ್ ಗೋಪಿನಾಥ್, ಸುಹಾಸ್ ಗೋಪಿನಾಥ್, ಅಮೃತಾ ಗೋಪಿನಾಥ್ ಮತ್ತು ಕುಟುಂಬದವರನ್ನು ಅಗಲಿದ್ದಾರೆ.
ಸಂಕೇಶ್ವರರ ಕಂಬನಿ:ಕಲಾ ಗೋಪಿನಾಥ್ ಅವರ ನಿಧನಕ್ಕೆ ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ‌್ಮನ್ ಡಾ. ವಿಜಯ ಸಂಕೇಶ್ವರ ಹಾಗೂ ಎಂಡಿ ಆನಂದ ಸಂಕೇಶ್ವರ ಅವರು ಸಂತಾಪ ಸೂಚಿಸಿದ್ದಾರೆ.
ಮಾಜಿ ಸಿಎಂ ಬಿಎಸ್​ವೈ ಮೊಮ್ಮಗಳ ಆತ್ಮಹತ್ಯೆಗೆ ಮರುಗಿದ ನೆಟ್ಟಿಗರು…

ಹೃದಯಾಘಾತಕ್ಕೀಡಾಗಿ 24 ವರ್ಷದ ಪೈಲ್ವಾನ್ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 4 =
Remember me
