ಕಲಬುರಗಿ:ಇಲ್ಲಿನ ಜಿಮ್ಸ್ ಆಸ್ಪತ್ರೆ ಕೋವಿಡ್ ವಾಡ್೯ನಲ್ಲಿ ಅತ್ಯಾಚಾರ ಯತ್ನದಿಂದ ಪಾರಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಘಟನೆಯ ನಂತರ ಯುವತಿ ಮಾನಸಿಕವಾಗಿ ನೊಂದಿದ್ದಳು. ಚಿಕಿತ್ಸೆ ಫಲಿಸದೇ ಇಂದು‌ ಮಧ್ಯಾಹ್ನ ಸಾವಿಗೀಡಾಗಿದ್ದಾಳೆ.
25 ವರ್ಷದ ಯುವತಿ ಕರೊನಾ ಸೋಂಕು ತಗುಲಿ, ಜಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಜೂನ್​ 8ರಂದು ರಾತ್ರಿ ಅಲ್ಲಿಗೆ ಬಂದ ಖಾಸಗಿ ಆಂಬುಲೆನ್ಸ್​ ಚಾಲಕ ಪಿಂಟು ಎಂಬಾತ ಯುವತಿ ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದು ಅತ್ಯಾಚಾರಕ್ಕೆ ಯತ್ನಿಸಿದ್ದ.
ಯುವತಿ ಎಚ್ಚರಗೊಂಡು ಚೀರಾಡುತ್ತಿದ್ದಂತೆ ಅಕ್ಕ-ಪಕ್ಕದ ರೋಗಿಗಳು ಎಚ್ಚರಗೊಳ್ಳುತ್ತಿದ್ದಂತೆ ಆರೋಪಿ ಪಿಂಟು ಅಲ್ಲಿಂದ ಓಡಿಹೋಗಿದ್ದ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಬ್ರಹ್ಮಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೆ, ಆರೋಪಿ ಪಿಂಟುನನ್ನು ಬಂಧಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಆಸ್ಪತ್ರೆಯಲ್ಲೇ ಕರೊನಾ ಸೋಂಕಿತ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆಂಬುಲೆನ್ಸ್​ ಚಾಲಕ!

ವರದಕ್ಷಿಣೆ ದಾಹಕ್ಕೆ ಸಿವಿಲ್ ಇಂಜಿನಿಯರ್ ಪತ್ನಿ ಬಲಿ! ಮದ್ವೆ ಆದ ದಿನದಿಂದ ಗಂಡ ಕೊಟ್ಟ ಕಿರುಕುಳ ಅಷ್ಟಿಷ್ಟಲ್ಲ

ಸುಳ್ಳು ಹೇಳಿ ಮದುವೆಯಾದ ಕೆಲವೇ ವರ್ಷಗಳಲ್ಲಿ ವಿಧವೆಗೆ ಭಾರೀ ಆಘಾತ ನೀಡಿದ ಪತಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 + eighteen =
Remember me
