ಕಲಬುರಗಿ:ಸೇಡಂ ಪಟ್ಟಣದ ಪ್ರಮುಖ ಉದ್ಯಮಿಯೊಬ್ಬರು ಶುಕ್ರವಾರ ಬೆಳಗ್ಗೆ ನಿಗೂಢವಾಗಿ ಕಣ್ಮರೆಯಾಗಿದ್ದು, ಕುಟುಂಬ ವಲಯದಲ್ಲಿ ಆತಂಕ ಮನೆಮಾಡಿದೆ.
ತಾಲೂಕಿನ ಬಿಬ್ಬಳ್ಳಿ ಗ್ರಾಮದಲ್ಲಿ ಹರಿಯುವ ನದಿಯ ಪಕ್ಕದಲ್ಲಿ ಉದ್ಯಮಿ ಶಾಮರಾವ ಊಡಗಿ (55) ಅವರಿಗೆ ಸೇರಿದ ಬೈಕ್ ಮತ್ತು ಚಪ್ಪಲಿ ದೊರೆತಿದ್ದು, ಅಲ್ಲಿ ಜಿಗಿದಿರಬಹುದು ಎಂಬ ಸಂಶಯದ ಮೇಲೆ ಆಧಾರದ ಮೇಲೆ ಪೊಲೀಸರು ನದಿಯಲ್ಲಿ ಮೀನುಗಾರರು, ಅಗ್ನಿ ಶಾಮಕ ಸಿಬ್ಬಂದಿ ನೆರವಿನೊಂದಿಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.
ಇದನ್ನೂ ಓದಿ:ಅಪ್ರಾಪ್ತೆ ಮೇಲೆ 30 ಯುವಕರಿಂದ ರೇಪ್​: ಇಸ್ರೇಲ್​ನಲ್ಲಿ ಭುಗಿಲೆದ್ದ ಆಕ್ರೋಶ, ಆರೋಪಿಯ ಅಚ್ಚರಿ ಹೇಳಿಕೆ!
ಬೆಳಗ್ಗೆಯಿಂದ ಹರಿಯುವ ನದಿಯಲ್ಲೆ ಪತ್ತೆ ಕಾರ್ಯ ನಡೆದಿದ್ದು, ಮಳಖೇಡ ಪಿಎಸ್ಐ ಶಿವಶಂಕರ ಸಾಹು, ಸೇಡಂ ಪಿಎಸ್ಐ ಸುಶೀಲಕುಮಾರ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.
ದಿನದಿಂದ ದಿನಕ್ಕೆ ಉಬ್ಬಿದ ಹೊಟ್ಟೆ: ಭಾರಿ ನೋವೆಂದು ಆಸ್ಪತ್ರೆಗೆ ಹೋದ ಮಹಿಳೆಗೆ ಕಾದಿತ್ತು ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 7 =
Remember me
