ಕಲಬುರಗಿ:ಜಿಲ್ಲೆಯ ಚಿಂಚೋಳಿ ತಾಲೂಕಿನ ನಾಗರಾಳ ಜಲಾಶಯದಲ್ಲಿ ವಿಚಿತ್ರ ಹಾಗೂ ಅಪರೂಪದ ಮೀನು ಬಲೆಗೆ ಬಿದ್ದಿದ್ದು, ಅದನ್ನು ಕಣ್ತುಂಬಿಕೊಳ್ಳಲು ಸ್ಥಳೀಯರು ಮುಗಿಬಿದ್ದಿದ್ದಾರೆ.
ಮೀನುಗಾರ ಈಶ್ವರ್ ಎಂಬುವರ ಬಲೆಗೆ ಈ ವಿಚಿತ್ರ ಮೀನು ಬಿದ್ದಿದೆ. ಸುಮಾರು 6 ಅಡಿ ಉದ್ದದ ಹಾಗೂ 13 ಕೆಜಿಯ ಬೃಹತ್ ಮೀನು ಇದಾಗಿದ್ದು, ನ್ಯೂಜಿಲೆಂಡ್​ ಮೂಲದ್ದು ಎಂದು ಹೇಳಲಾಗಿದೆ. ನೋಡಲು ಬಲು ಅಪರೂಪದಂತಿರುವ ಈ ಮೀನನ್ನು ನೋಡಲು ಅಕ್ಕಪಕ್ಕದ ಊರಿನವರು ಮೀನುಗಾರ ಈಶ್ವರ್​ ಮನೆಗೆ ಧಾವಿಸುತ್ತಿದ್ದಾರೆ.
ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಈ ಅಪರೂಪದ ಮೀನು ಪತ್ತೆಯಾಗಿದ್ದು, ಇದರ ಕುರಿತು ಸಂಶೋಧನೆ ಮಾಡುವ ತನಕ ಮೀನು ಮಾರದಿರಲು ಮೀನುಗಾರಿಕೆ ಇಲಾಖೆ ಸೂಚನೆಯನ್ನು ನೀಡಿದೆ. ಸದ್ಯಕ್ಕೆ ಮೀನಿನ ಹಿನ್ನೆಲೆ ಮತ್ತು ಅದು ತಿನ್ನಲು ಯೋಗ್ಯವೇ ಎಂಬುದರ ಬಗ್ಗೆ ಸಂಶೋಧಕರು ಸಂಶೋಧನೆ ನಡೆಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಸಪ್ತಪದಿ ತುಳಿಯೋ ಮುನ್ನವೇ ಸನ್ನಿಧಿಗೆ ಮೋಸ? ಈ ಸಂಗತಿ ಗೊತ್ತಾದ್ರೆ ವೈಷ್ಣವಿಗೆ ಉಗಿದು ಉಪ್ಪಿನಕಾಯಿ ಹಾಕ್ತಾರಂತೆ!

ಹುಡುಗಿಯರಿಬ್ಬರ ಆಡಿಯೋ ವೈರಲ್​ ಆದ ಬೆನ್ನಲ್ಲೇ ಸಂಬಂಧಕ್ಕೆ ಅಂತ್ಯವಾಡಿದ ಸನ್ನಿಧಿ! ವೈಷ್ಣವಿ ಮಾಡಿದ ಮನವಿ ಹೀಗಿದೆ…

ಒಟಿಟಿಯಲ್ಲಿ ಬದಲಾದ ‘ವರಾಹ ರೂಪಂ…’ ಹಾಡಿನ ಟ್ಯೂನ್; ಕೇಳುಗರಿಂದ ಮಿಶ್ರ ಪ್ರತಿಕ್ರಿಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
