ಕಲಬುರಗಿ:ಮೃತರ ಅಂತ್ಯಕ್ರಿಯೆಯಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿ 70ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು ಎಂಬ ಕಾರಣಕ್ಕೆ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂತಹ ಪ್ರಕರಣ ಇದೇ ಮೊದಲು ಎನ್ನಲಾಗುತ್ತಿದೆ.
ಇಸ್ಲಾಮಾಬಾದ್ ಕಾಲನಿ ನಿವಾಸಿ ರಾಮು ಗೌಳಿ ನಿಧನ ಹೊಂದಿದ್ದರು. ಶನಿವಾರ ಮಧ್ಯಾಹ್ನ ರಿಂಗ್ ರೋಡ್ನ ಕೈಗಾರಿಕಾ ವಸಾಹತು ಪ್ರದೇಶದ ಗೇಟ್ ಮುಂಭಾಗದಲ್ಲಿರುವ ಸ್ಮಶಾನ ಭೂಮಿಯಲ್ಲಿ ಅಂತ್ಯಕ್ರಿಯೆ ಮಾಡುವಾಗ ಸಂಬಂಧಿಕರು ಸೇರಿ 70ರಿಂದ 80 ಜನ ಭಾಗಿಯಾಗಿದ್ದರು.
ಈ ಸಂಬಂಧ ವಿಡಿಯೋವನ್ನು ಕೆಲವರು ಮೊಬೈಲ್ನಲ್ಲಿ ಸೆರೆಹಿಡಿದು ಪೊಲೀಸರ ಗಮನಕ್ಕೆ ತಂದಿದ್ದರಿಂದ ಇನ್ಸ್ಪೆಕ್ಟರ್ ಅಸ್ಲಂ ಬಾಷಾ ಮೃತನ ಮಕ್ಕಳು, ಸಂಬಂಧಿಕರು ಹಾಗೂ ಇತರರ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಅಸಂಘಟಿತ ವಲಯದ ಕಾರ್ಮಿಕರಿಗೆ ಮಾಸಿಕ 10 ಸಾವಿರ ರೂ. ಸಹಾಯಧನ ನೀಡಿ: ರಾಜ್ಯ, ಕೇಂದ್ರ ಸರ್ಕಾರಕ್ಕೆ ಡಿಕೆಶಿ ಮನವಿ

ರಥೋತ್ಸವ ನಡೆಸಿದ್ದಕ್ಕೆ ಇಡೀ ಗ್ರಾಮವೇ ಸೀಲ್‌ಡೌನ್, ಎಲ್ಲರೂ ಕ್ವಾರಂಟೈನ್: ಮತ್ತೆ ಎಂಟು ಜನರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 5 =
Remember me
