ಕಲಬುರಗಿ:ಪ್ರೇಮ ವೈಫಲ್ಯಕ್ಕೆ ಮನನೊಂದು ನಿನ್ನೆ ಕೆರೆಗೆ ಹಾರಿದ್ದ ಅತಿಥಿ ಉಪನ್ಯಾಸಕರೊಬ್ಬರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.
ಕಲಬುರಗಿಯ ಅಪ್ಪನ ಕೆರೆಗೆ ಹಾರಿ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರನ್ನು ಅಂಬರೀಶ್ (35) ಎಂದು ಗುರುತಿಸಲಾಗಿದೆ. ಈತ ನಗರದ ಲಾಲ್​ಗೇರಿ ಕ್ರಾಸ್​ನ ನಿವಾಸಿ.
ನಿನ್ನೆ ಮನೆಗೆ ಫೋನ್​ ಮಾಡಿ ಹೇಳಿ ಕೆರೆಗೆ ಹಾರಿದ್ದರು ಎಂದು ಹೇಳಲಾಗಿದೆ. ತೀವ್ರ ಶೋಧ ಕಾರ್ಯಾಚರಣೆ ಬಳಿಕ ಇಂದು ಬೆಳಗ್ಗೆ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ ಎಂದು ತಿಳಿದುಬಂದಿದೆ.
ಆತ್ಮಹತ್ಯೆ ಸಂಬಂಧ ಕಲಬುರಗಿಯ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಮೇಕೆದಾಟು ಯೋಜನೆ ವಿವಾದ ಸಂಬಂಧ ನಾಳೆ ಕಾನೂನು ತಜ್ಞರ ಮಹತ್ವದ ಸಭೆ: ಬಸವರಾಜ ಬೊಮ್ಮಾಯಿ

ಹಳ್ಳಿಗಳಲ್ಲಿ ಪಾಸಿಟಿವ್ ಆದವರನ್ನು ಮನೆಯಲ್ಲಿ ಬಿಡಬೇಡಿ: ಸಿಎಂ ಬಿಎಸ್​ವೈ ಸೂಚನೆ

ಚಾಮರಾಜನಗರ ದೀನಬಂಧು ಶಾಲೆಯ 29 ಮಕ್ಕಳಿಗೆ ಕರೊನಾ ಪಾಸಿಟಿವ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
