ಕಲಬುರಗಿ:ಸ್ಕೂಟರ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಯುವತಿಯೊಬ್ಬಳು ದುರಂತ ಸಾವಿಗೀಡಾಗಿರುವ ಘಟನೆ ಶಹಬಾದ್ ತಾಲ್ಲೂಕಿನ ನಂದೂರ್ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ನಡೆದಿದೆ.
ಇದನ್ನೂ ಓದಿರಿ:ಕುಡಿದು ಸಹೋದರಿ ಮನೆಗೇ ಹೋಗಿ ರೇಪ್​ ಮಾಡಿದ; ಗೆಳೆಯನಿಂದ ಅದನ್ನೂ ವಿಡಿಯೋ ಮಾಡಿಸಿದ…
ಬಂಕೂರ್ ಗ್ರಾಮದ ನಿವಾಸಿ ಪ್ರಿಯಾ(24) ಮೃತ ಯುವತಿ. ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ.
ಇದನ್ನೂ ಓದಿರಿ:ಚಿಕ್ಕಪ್ಪಾ… ಎನ್ನುತ್ತಲೇ ಪ್ರೀತಿಯಿಂದ ತಬ್ಬಿಕೊಳ್ಳಲು ಕೈಚಾಚಿದ 5 ವರ್ಷದ ಮಗಳ ಕತ್ತನ್ನೇ ಕೊಯ್ದುಬಿಟ್ಟ! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ
ಡಿಕ್ಕಿಯ ರಭಸಕ್ಕೆ ಸ್ಕೂಟರ್​ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಯುವತಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ವಾಡಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಮಗನ ದುರಾಸೆಗೆ ತಂದೆ ಬಲಿ: ಅಂತ್ಯಸಂಸ್ಕಾರ ಮಾಡ್ಬೇಕು ಎಲ್ಲಿದ್ರೂ ಬೇಗ ಬಾ ಮಗನೇ… ತಾಯಿಯ ಗೋಳಾಟ

ಅಂಕಲ್​ ಅಂತ್ಯಸಂಸ್ಕಾರ ಬಿಟ್ಟು ಒಂಟಿಯಾಗಿ ಮನೆಗೆ ಬಂದ ಯುವತಿ: ಪಾಲಕರಿಗೆ ಕಾದಿತ್ತು ಬಿಗ್​ ಶಾಕ್​!

ತಾಲೂಕು ಕಚೇರಿ ಮುಂದೆಯೇ ತನ್ನ ಹೊಟ್ಟೆಗೆ ತಾನೇ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ‌ ರೈತ..!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × two =
Remember me
