ಕಲಬುರಗಿ:ಸೇಡಂ ಪಟ್ಟಣದಲ್ಲಿ ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಮಲ್ಲಿಕಾರ್ಜುನ್ ಮುತ್ಯಾಲ(64) ಕೊಲೆಯಾದವರು. ಬಿಜೆಪಿ ಮುಖಂಡರೂ ಆಗಿದ್ದ ಮಲ್ಲಿಕಾರ್ಜುನ್​ ಅವರು ಸೇಡಂ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ಅಂಗಡಿ ಮತ್ತು ಟಿವಿ ಶಾಪ್ ಇಟ್ಟುಕೊಂಡಿದ್ದರು.
ಎಲೆಕ್ಟ್ರಾನಿಕ್ ಅಂಗಡಿಯಲ್ಲೇ ಇಂದು(ಮಂಗಳವಾರ) ಮಲ್ಲಿಕಾರ್ಜುನ್​ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮರ್ಮಾಂಗಕ್ಕೆ ಚಾಕು ಇರಿದು, ಕತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸೇಡಂ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೊಲೆಗಾರರ ಪತ್ತೆಗೆ ಬಲೆ ಬೀಸಿದ್ದಾರೆ. ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮಗನ ಮನೆಗೆ ಅಪ್ಪ-ಅಮ್ಮ ಬಂದದ್ದೇ ತಪ್ಪಾ? ಸೊಸೆಯ ಕಾಟ ಸಹಿಸದೆ ಸಾವಿನ ಮನೆಯ ಕದ ತಟ್ಟಿದ ಅತ್ತೆ, ಮಗನೂ ದುರಂತ ಅಂತ್ಯ..!

ಎಲ್ಲೆಲ್ಲೂ ಒಕ್ಕಲಿಗ ವಧು-ವರರ ಸಮಾವೇಶದ್ದೇ ಮಾತು! ಬಾಳಸಂಗಾತಿ ಹುಡುಕಾಟಕ್ಕೆ ಬಂದ 13 ಸಾವಿರ ಮಂದಿಗೆ ಭಾರೀ ನಿರಾಸೆ…

ಗಂಡನ ಮನೆಗೆ ಹೋಗವ್ವಾ… ಎಂದು ತಾಯಿ ಬುದ್ಧಿಮಾತು ಹೇಳಿದ್ದೇ ತಪ್ಪಾ? ಮನನೊಂದು ಸಾವಿನ ಮನೆಯ ಕದ ತಟ್ಟಿದ ಮಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + seven =
Remember me
